ಆನೇಕಲ್: ಮಹಿಳೆಯರಿಗೆ ಕಾನೂನು ಅರಿವು ಕಾರ್ಯಾಗಾರ…!
ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೇಂದ್ರ ವಲಯ ಅಪಾರ ಪೊಲೀಸ್ ಅಧೀಕ್ಷಕರು ಎಂ.ಎಲ್ ಪುರುಷೋತ್ತಮ್ ರವರ ಅಧ್ಯಕ್ಷತೆಯಲ್ಲಿ ಅತ್ತಿಬೆಲೆ ಠಾಣಾ ವ್ಯಾಪ್ತಿಯ ಫಸ್ಟ್ ಸ್ಟೆಪ್ಸ್ ಬೇಬಿ ವೇರ್ ಗಾರ್ಮೆಂಟ್ಸ್ ಕಾರ್ಮಿಕರಿಗೆ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳ ಬಗ್ಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಮಹಿಳೆಯರ ಸುರಕ್ಷ ತೆ ಹಾಗೂ ರಕ್ಷ ಣೆಗಾಗಿ ಹಲವಾರು ಕಾನೂನುಗಳಿದ್ದು ಇವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತಂತೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ಹೆಚ್ಚೆಚ್ಚು ಆಗ ಬೇಕಿದೆ. ಮಹಿಳಾ ರಕ್ಷಣೆ […]
Continue Reading