ಆನೇಕಲ್: ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ….!
ಪೌರ ಕಾರ್ಮಿಕರ ದಿನಾಚರಣೆ ಆನೇಕಲ್ ಪುರಸಭೆ ಆವರಣದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪೌರ ಕಾರ್ಮಿಕರ ದಿನಾಚರಣೆಯ ಸಮಾರಂಭಕ್ಕೆ ಪುರಸಭೆ ಅಧ್ಯಕ್ಷ ಆನೇಕಲ್ ಪುರಸಭೆ ಅಧ್ಯಕ್ಷ ಎನ್.ಎಸ್ ಪದ್ಮನಾಭ ರವರ ಅಧ್ಯಕ್ಷರು ಮತ್ತು ಪುರಸಭೆ ಸದಸ್ಯರು ಚಾಲನೆ ನೀಡಿ ಶುಭ ಹಾರೈಸಿದರು. ಇದೇ ಸಂಧರ್ಭದಲ್ಲಿ ಪೌರ ಕಾರ್ಮಿಕರಿಗೆ ನೆನಪಿನ ಕಾಣಿಕೆ,ಗೌರವ ಧನ ಚೆಕ್ ವಿತರಣೆ ಮತ್ತು ಕ್ರೀಡಾಕೂಟದಲ್ಲಿ ಗೆಲುವು ಸಾದಿಸಿದ ಪೌರ ಕಾರ್ಮಿಕರಿಗೆ ಬಹುಮಾನ ವಿತರಣೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಪುರಸಭೆ ಅಧ್ಯಕ್ಷ ಎನ್.ಎಸ್. ಪದ್ಮನಾಭ್ ರವರು […]
Continue Reading