ಮಧುಗಿರಿ:ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…!
ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಪ್ರಾದೇಶಿಕ ಸಭೆ……. ಮಧುಗಿರಿ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ದಿನಾಂಕ 06.09. 2022 ರಂದು ತುಮಕೂರು ಸಹಕಾರಿ ಹಾಲು ಒಕ್ಕೂಟ ನಿಯಮಿತ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಪ್ರಾದೇಶಿಕ ಸಭೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತುಮಕೂರು ಸಹಕಾರಿ ಹಾಲು ಒಕ್ಕೂಟ ನಿಯಮಿತ ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್ ಜಿಲ್ಲೆಯ ಎಲ್ಲಾ […]
Continue Reading