ಮಧುಗಿರಿ:ಅರೋಗ್ಯವಂತ ಸಮಾಜ ನಿರ್ಮಾಣ ಯುವಕರ ಕೈಯಲ್ಲಿದೆ…!
ಮಧುಗಿರಿ – ಉತ್ತಮವಾದ ಅರೋಗ್ಯವಂತ ಸಮಾಜ ನಿರ್ಮಾಣ ಯುವಕರ ಕೈಯಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು. ತಾಲೂಕಿನ ಐ ಡಿ ಹಳ್ಳಿ ಹೋಬಳಿಯ ತಾಡಿ ಗ್ರಾಮದ ಶ್ರೀ ವೀರನಾಗಮ್ಮ ದೇವಾಲಯದ ಆವರಣದಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ ಹಾಗೂ ಟಿ.ವಿ.ವೆಂಕಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಹಾಗೂ ವಿಶೇಷ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರಿಗೆ […]
Continue Reading