ಪಾವಗಡ:ಕೆಂಚಮ್ಮನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತ..!
ಕೆಂಚಮ್ಮನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತ……….. ಪಾವಗಡ. ಕಾರು ಮತ್ತು ಎರಡು ದ್ವಿಚಕ್ರ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದು. ಟಿ.ವಿ.ಎಸ್ ನಲ್ಲಿ ಬರುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ತಕ್ಷಣ ಸ್ಥಳೀಯರ ಸಹಾಯದೊಂದಿಗೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ ಘಟನೆ ತಾಲೂಕಿನ ಕೆಂಚಮ್ಮನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ. ಮೃತರು ನೀಲಮ್ಮನ ಹಳ್ಳಿಯ ಶ್ರೀನಿವಾಸ್ (65) ಸೀನಪ್ಪ (57) ಎಂದು ತಿಳಿದುಬಂದಿದೆ. ನಾರಾಯಣ ನಾಯ್ಕ ಮತ್ತು ನರಸಿಂಹಪ್ಪ ರವರಿಗೆ […]
Continue Reading