ತುಮಕೂರು:ಆಜಾಧಿ ಕಾ ಅಮೃತ್ ಮಹೋತ್ಸವ್ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ…!
ಆಜಾಧಿ ಕಾ ಅಮೃತ್ ಮಹೋತ್ಸವ್: ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ತುಮಕೂರು (ಕ.ವಾ) ಮೇ.31: ಕೇಂದ್ರ ಸರ್ಕಾರದ ವತಿಯಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆ/ ಕಾರ್ಯಕ್ರಮಗಳ ಕುರಿತಾದ ಗರೀಬ್ ಕಲ್ಯಾಣ ಸಮ್ಮೇಳನವನ್ನು ದೇಶಾದ್ಯಂತ ಇರುವ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಪ್ರಧಾನ ಮಂತ್ರಿಗಳ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಭಾಂಗಣದಲ್ಲಿ ನೆರೆದಿದ್ದ ಫಲಾನುಭವಿಗಳೊಂದಿಗೆ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಸ್ವಾತಂತ್ರ್ಯ […]
Continue Reading