ಪಾವಗಡ: ಅಕ್ರಮ ಮಣ್ಣು ಸಾಗಾಣಿಕೆ ತಡೆಯುವಂತೆ ಆಗ್ರಹ…
ಅಕ್ರಮ ಮಣ್ಣು ಸಾಗಾಣಿಕೆ ತಡೆಯುವಂತೆ ಆಗ್ರಹ… ಪಾವಗಡ…. ತಾಲೂಕಿನಾದ್ಯಂತ ಕೆರೆಗಳಿಂದ ಅಕ್ರಮವಾಗಿ ಮಣ್ಣು ತೆಗೆದು ಮಾರಾಟ ಮಾಡುವ ಜಾಲವನ್ನು ಬಂದಿಸಿ ಕೆರೆಗಳನ್ನು ರಕ್ಷಣೆ ಮಾಡಬೇಕೆಂದು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂಂದೆ ಪ್ರತಿಭಟನೆ ನಡೆಸಿದರು. […]
Continue Reading