ಪಾವಗಡ: ರಾಪ್ಟೆ ಗ್ರಾಮ ಪಂಚಾಯತಿಯ PDO ಅಮಾನತ್….!
ಪಾವಗಡ: ರಾಪ್ಟೆ ಗ್ರಾಮ ಪಂಚಾಯತಿಯ ಪಿಡಿಒ ಹನುಮಂತರಾಜು ರವರನ್ನು ಜಿಲ್ಲಾ ಪಂಚಾಯಿತಿ CEO ಅಮಾನತ್ ಮಾಡಿ ಆದೇಶಿಸಿದ್ದಾರೆ, ಸರ್ಕಾರದ ಎಲ್ಲಾ ಜಯಂತಿಗಳಿಗೆ ಗೈರುಹಾಜರಿ , ಮತ್ತು ಸಾರ್ವಜನಿಕರ ಫೋನ್ ಕರೆಗಳನ್ನು ಸ್ವೀಕರಿಸದೆ ಇರುವುದು, ನರೇಗ ಯೋಜನೆಯಲ್ಲಿ ಕೂಲಿಕಾರ್ಮಿಕರಿಗೆ ವೇತನ ನೀಡದೆ ಇರುವುದು, ಖಾತೆ ಗಳಿಗೆ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರಿಗೆ ತಿಳಿಸದೆ ಹೆಚ್ಚುವರಿಯಾಗಿ ಕ್ರಿಯಾಯೋಜನೆ ತಯಾರಿಸಿರುವುದು, ಮತ್ತಿತರ ಅಂಶಗಳ ಆಧಾರದ ಮೇಲೆ ಪಾವಗಡ ತಾಲೂಕು ಕಾರ್ಯ ನಿರ್ವಾಣಾಕಾರಿಯಾದ […]
Continue Reading