ಪಾವಗಡ:50 ಕೋಟಿ ರೂ ವೆಚ್ಚದಲ್ಲಿ ತಾಲೂಕಿನಾದ್ಯಂತ ಜನರಿಗೆ ಕುಡಿಯುವ ನೀರು ಪೂರೈಕೆ….!
50 ಕೋಟಿ ರೂ ವೆಚ್ಚದಲ್ಲಿ ತಾಲೂಕಿನಾದ್ಯಂತ ಜನರಿಗೆ ಕುಡಿಯುವ ನೀರು ಪೂರೈಸುವುದಾಗಿ ಶಾಸಕ ವೆಂಕಟರಮಣಪ್ಪ ಭರವಸೆ. ಪಾವಗಡ. ಜ.26 :- ಪಟ್ಟಣದ ಸರ್ಕಾರಿ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವನ್ನು ಬಹಳ ಸರಳವಾದ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೆಂಕಟರಮಣಪ್ಪ ಮಾತನಾಡುತ್ತಾ,. […]
Continue Reading