ಪಾವಗಡ: ರೈತರ ಬಾಳು ಹಸನಾಗಿಸಲು ಪ್ರತಿಯೊಬ್ಬರು ಸಹಕಾರ ಅಗತ್ಯ….!
ಪಾವಗಡ: ಹಸಿವು ನೀಗಿಸುವ ರೈತರ ಬಾಳು ಹಸನಾಗಿಸಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ವೈದ್ಯ ಡಾ.ಶ್ರೀಕಾಂತ್ ತಿಳಿಸಿದರು. ಪಟ್ಟಣದಲ್ಲಿ ಗುರುವಾರ ನಡೆದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಷ್ಟ, ನಷ್ಟದ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸಾಲ ಮಾಡಿ ಬೆಳೆ ಬೆಳೆಯುವ ರೈತರಿಗೆ ಸಮರ್ಪಕ ಬೆಲೆ ಸಿಗುತ್ತಿಲ್ಲ. ರೋಗ, ಕೀಟ ಬಾಧೆಯಿಂದ ಬೆಳೆಗಳು ಹಾನಿಯಾಗುತ್ತವೆ. ಜನತೆಯ ಹಸಿವು ನೀಗಿಸಲು ಹಗಲಿರುಳು ಕಷ್ಟ ಪಡುವ ರೈತರ ಉನ್ನತಿಗಾಗಿ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದರು. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ […]
Continue Reading