ಪಾವಗಡ: ಕಟ್ಟಡ ಕಾರ್ಮಿಕರ ಪ್ರತಿಭಟನೆ…!
ಪಾವಗಡ: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿ.ಐ.ಟಿ.ಯು ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ಕಛೇರಿ ಮುಂಭಾಗ ಕಾರ್ಮಿಕರು ಪ್ರತಿಭಟಿಸಿದರು. ಕಾರ್ಮಿಕರಿಗೆ ಶೈಕ್ಷಣಿಕ, ವೈದ್ಯಕೀಯ ಸೌಲಭ್ಯ ಕಲ್ಪಿಸುತ್ತಿಲ್ಲ. ಮಂಡಳಿಯಲ್ಲಿ ಇರುವ ಹಣವನ್ನು ಕಾರ್ಮಿಕರಿಗಾಗಿ ವಿನಿಯೋಗಿಸದೆ ಖಾಲಿ ಮಾಡಲಾಗುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದರು. ಕಾಯ್ದೆಯಲ್ಲಿರುವ ಯಾವುದೇ ಸೌಲಭ್ಯವನ್ನು ನೀಡದೆ ಅನ್ಯಾಯ ಎಸಗಲಾಗುತ್ತಿದೆ. ಕಾರ್ಮಿಕರಿಗೆ ಕೋವಿಡ್ ವೇಳೆಯಲ್ಲಿ ಯಾವುದೇ ಸೌಲಭ್ಯ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ವೈದ್ಯಕೀಯ ವೆಚ್ಚಕ್ಕೆ ಸಂಬಂಧಿಸಿದಂತೆ […]
Continue Reading