ಪಾವಗಡ ಪುರಸಭೆಗೆ ನೂತನ ಅಧ್ಯಕ್ಷರ ಆಯ್ಕೆ…!
ಪಾವಗಡ :- ಪಾವಗಡ ಪುರಸಭೆಯ ನೂತನ ಅಧ್ಯಕ್ಷ ರಾಗಿ ಗಂಗಮ್ಮ ಅವಿರೋಧವಾಗಿ ಆಯ್ಕೆಯಾದರು. ಇತ್ತೀಚೆಗೆ ಅಧ್ಯಕ್ಷ ರಾಗಿದ್ದ ರಾಮಾಂಜಿನಪ್ಪ ಅವರ ರಾಜಿನಾಮೆ ನೀಡಿದ್ದರಿಂದ ಸ್ಥಾನವು ತೆರವಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಪಾವಗಡದ ತಹಶೀಲ್ದಾರ್ ನಾಗರಾಜುರವರು ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು ಪಾವಗಡ ಪಟ್ಟಣದಲ್ಲಿ 23 ವಾರ್ಡ್ ಗಳಿದ್ದು. 20 ವಾರ್ಡ್ ಗಳಲ್ಲಿ ಕಾಂಗ್ರೆಸ್ ಸದಸ್ಯರಿದ್ದು. 2 ವಾರ್ಡ್ ಗಳಲ್ಲಿ ಜೆಡಿಎಸ್ ಸದಸ್ಯರಿದ್ದು. 01 ವಾರ್ಡಿನಲ್ಲಿ ಸ್ವತಂತ್ರ ಅಭ್ಯರ್ಥಿ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಗಂಗಮ್ಮ ಅವರು ಮಾತ್ರ […]
Continue Reading