ಪಾವಗಡ.ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ‘ ಕೈ’ ಪ್ರತಿಭಟನೆ….!
ಪಾವಗಡ.ಪೆಟ್ರೋಲ್-ಡಿಸೇಲ್ ಬೆಲೆ ಹಾಗೂ ದಿನ ನಿತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ; ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ_ಕೆ_ಶಿವಕುಮಾರ್ ರವರ ಹಾಗೂ ಮಾಜಿ ಡಿಸಿಎಂ ಡಾ_ಜಿ_ಪರಮೇಶ್ವರ್ ರವರ ಆದೇಶದ ಮೇರೆಗೆ ಹಾಗೂ ಪಾವಗಡ ಶಾಸಕರಾದ ವೆಂಕಟರಮಣಪ್ಪ ನವರ ಮಾರ್ಗದರ್ಶನದಲ್ಲಿ.ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾದ ಹೆಚ್_ವಿ_ವೆಂಕಟೇಶ್ ರವರ ನೇತೃತ್ವದಲ್ಲಿ, ಪಾವಗಡ ಪಟ್ಟಣದ ಶ್ರೀ ಶನಿಮಹಾತ್ಮ ಸರ್ಕಲ್ ಮುಖಾಂತರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದ ವರೆಗೆ ಎತ್ತಿನ ಗಾಡಿ ಹಾಗೂ ಸೈಕಲ್ ರಿಕ್ಷಾವನ್ನು […]
Continue Reading