ಪಾವಗಡ: ಅಂತು- ಇಂತು ಬಂತು ಜಾನುವಾರುಗಳಿಗೆ ಮೇವು ಬ್ಯಾಂಕ್….!
ಮೊದಲ ಮೇವು ಬ್ಯಾಂಕ್ ಗೆ ಚಾಲನೆ ನೀಡಿದ ತಹಶೀಲ್ದಾರ್ ಸಂತೋಷ್ ಕುಮಾರ್. ಪಾವಗಡ : ಬರಗಾಲದ ಹಿನ್ನೆಲೆಯಲ್ಲಿ ಉಂಟಾಗಿರುವ ಮೇವು ಕೊರತೆ ನೀಗಿಸಲು ಸರಕಾರದ ನೆರವಿನಿಂದ ತಾಲ್ಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ಶುಕ್ರವಾರ ಮೊದಲ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ತಿಳಿಸಿದರು. ಪ್ರತಿ ಕೆ.ಜಿ ಮೇವಿಗೆ ಎರಡು ರೂ ನಂತೆ 07 ದಿನಕ್ಕಾಗುವಷ್ಟು ಮೇವು ನೀಡಲಾಗುವುದು ಎಂದರು. ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಾದ ಡಾ. ಹೊರಕೆರಪ್ಪ ಮಾತನಾಡಿ, ಇಂದು 55 ಜನ ರೈತರಿಗೆ 10 […]
Continue Reading