ತುಮಕೂರು ಜಿಲ್ಲೆ : ಲಾಕ್ಡೌನ್ ತೆರವಿನ ಬಗ್ಗೆ ಚಿಂತನೆ-ಜೆಸಿಎಂ
ನಿರೀಕ್ಷೆಯಂತೆ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್ಡೌನ್ ತೆರವಿನ ಬಗ್ಗೆ ಚಿಂತನೆ-ಜೆಸಿಎಂ ತುಮಕೂರು (ಕವಾ) ಜೂನ್.17: ಮುಂದಿನ ಒಂದು ವಾರದಲ್ಲಿ ನಿರೀಕ್ಷೆಯಂತೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್ಡೌನ್ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಇನ್ನೂ ಕೆಲವು ಪ್ರದೇಶಗಳಲ್ಲಿ ಜಿಲ್ಲಾಡಳಿತದ ನಿರೀಕ್ಷೆಯಂತೆ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. […]
Continue Reading