ಪಾವಗಡ ಬಿಜೆಪಿ: ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ಪಾವಗಡ ಮಂಡಲದ ವತಿಯಿಂದ ಸಾಹಿತಿ, ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಡಾ. ಸಿದ್ದಲಿಂಗಯ್ಯ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿರುವ ಮಂಡಲದ ಅಧ್ಯಕ್ಷರಾದ ಶ್ರೀ ರವಿಶಂಕರ್ ನಾಯ್ಕ,ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ರವಿ,ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ನವೀನ್ ಸೀತಾರಾಮ್ ನಾಯ್ಕ,ಮಂಡಲ ಕಾರ್ಯದರ್ಶಿ ಶೇಖರ್ ಬಾಬು,ಮಂಡಲದ ಎಸ್. ಸಿ. ಮೋರ್ಚಾ ಅಧ್ಯಕ್ಷರಾದ ರಾಜೇಂದ್ರ, ಎಸ್. ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಾಬು, ಎಸ್. ಸಿ. […]
Continue Reading