ತುಮಕೂರು: ಜುಲೈನೊಳಗೆ ಎಲ್ಲಾ ತಾಲ್ಲೂಕುಗಳಲ್ಲಿ ಆಮ್ಲಜನಕ ಉತ್ಪಾದನೆ….!
ಜಿಲ್ಲೆಗೆ ಅಗತ್ಯವಿರುವ ಸೌಲಭ್ಯಗಳ ಈಡೇರಿಕೆ ಮುಖ್ಯಮಂತ್ರಿಗಳಿಂದ ಒಪ್ಪಿಗೆ; ಸಚಿವ ಜೆ.ಸಿ.ಮಾಧುಸ್ವಾಮಿ ಜೂನ್, ಜುಲೈನೊಳಗೆ ಎಲ್ಲಾ ತಾಲ್ಲೂಕುಗಳಲ್ಲಿ ಆಮ್ಲಜನಕ ಉತ್ಪಾದನೆಯಾಗಲಿದೆ ಹೋಂ ಕ್ವಾರಂಟೈನ್ ಇರುವವರು ಕೋವಿಡ್ ಕೇರ್ ಸೆಂಟರ್ ಗೆ ಬರಬೇಕೆಂದು ಸೂಚನೆ ತುಮಕೂರು(ಕವಾ)ಮೇ28: ಜಿಲ್ಲೆಗೆ ಅಗತ್ಯವಿರುವ ಸೌಲಭ್ಯಗಳ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗಮನ ಹರಿಸಿದ್ದು, ಬೇಡಿಕೆಗಳನ್ನು ಈಡೇರಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-19 ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ […]
Continue Reading