ಪಾವಗಡ: ಕೋವಿಡ್ ಆರೋಗ್ಯ ಕೇಂದ್ರ ಉದ್ಘಾಟನೆ….!
ಕೋವಿಡ್ ಆರೋಗ್ಯ ಕೇಂದ್ರ ಉದ್ಘಾಟನೆ ವೈ.ಎನ್.ಹೊಸಕೋಟೆ : ಕೊರೋನಾ ಸೋಂಕು ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲಿ ದಟ್ಟವಾಗಿ ಹರಡುತ್ತಿದ್ದು, ಜನತೆ ಹೆಚ್ಚು ಜಾಗೃತರಾಗಿರಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು. ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಆರೋಗ್ಯ ಕೇಂದ್ರವನ್ನು ಶನಿವಾರದಂದು ಉದ್ಘಾಟಿಸಿ ಮಾತನಾಡುತ್ತಾ, ಪಟ್ಟಣ ಪ್ರದೇಶಕ್ಕೆ ಕೇಂದ್ರಿಕೃತವಾಗಿದ್ದ ಕೋವಿಡ್ ಸೋಂಕು ತನ್ನ ಎರಡನೆಯ ಅಲೆಯಲ್ಲಿ ಗ್ರಾಮೀಣ ಪ್ರದೇಶಕ್ಕೂ ಪಸರಿಸಿದೆ. ಜನತೆ ನಿರ್ಲಕ್ಷ ವಹಿಸದೆ ಹೆಚ್ಚು ಜಾಗೃತಿ ವಹಿಸಿದರೆ ಮಾತ್ರ ಕೋರೋನಾ ರೋಗದಿಂದ ತಪ್ಪಿಸಿಕೊಳ್ಳಬಹುದು. ಗ್ರಾಮದಲ್ಲಿ ಕೋವಿಡ್ ಆರೋಗ್ಯ ಕೇಂದ್ರದಲ್ಲಿ […]
Continue Reading