ವಿಶೇಷ ಲೇಖನ: ಪಶ್ಚಿಮ ಘಟ್ಟ ಪ್ರದೇಶ ಮಾರಾಟಕ್ಕಿದೆ…!

ಪಶ್ಚಿಮ ಘಟ್ಟ ಪ್ರದೇಶವು ಗುಜರಾತಿನ ತಪತಿ ನದಿಯ ತಟದಿಂದ ದಕ್ಷಿಣದ ಕನ್ಯಾಕುಮಾರಿಯ ವರೆಗೆ ಆರು ರಾಜ್ಯಗಳಲ್ಲಿ 1,200 ಕಿ.ಮೀ. ಸುತ್ತುವರೆದು 62,000 ಚದುರ ಕಿ.ಮೀ. ವ್ಯಾಪ್ತಿಯಲ್ಲಿ ತನ್ನ ಬಾಹುಳ್ಯವನ್ನು ಪಸರಿಸಿಕೊಂಡಿದೆ. ತನ್ನ ಮೈ ಸಿರಿಯಲ್ಲಿ 7,402 ಹೂಬಿಡುವ ವಿವಿಧ ಪ್ರಬೇಧಗಳ ಹೂ ಸಸ್ಯಗಳು 1814 ಜಾತಿಯ ವಿವಿಧತೆಯ ಮರಗಳು, 139 ಜಾತಿಯ ಸಸ್ತನಿಗಳು, ಕಾಡು ಮೃಗಗಳು ವಿವಿಧ ವೈವಿದ್ಯತೆಯುಳ್ಳ 6,000 ಕೀಟದ ಪ್ರಬೇಧಗಳು, 508ಕ್ಕೂ ಹೆಚ್ಚು ಸಂಖ್ಯೆಯ ಪಕ್ಷಿ ಸಂಕುಲಗಳು, 290 ವಿವಿಧ ಬಗೆಯ ಸಿಹಿನೀರಿನ ಮೀನು […]

Continue Reading