IMG 20211224 WA0019

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಆಗ್ರಹ…!

Genaral STATE

*ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನ ನೀಡಿ, ವಿಧಾನ ಪರಿಷತ್ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಶಾಸಕ ಚಿದಾನಂದ ಗೌಡ.*

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಮೇಲ್ಮನೆಯಲ್ಲಿ *ಮಾನ್ಯ ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ* ರವರು ಮಾತನಾಡಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಬೇಕಿದೆ, ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳ ಕಟ್ಟಡಗಳು ತುಂಬಾ ಅದಗೆಟ್ಟಿದು ದುರಸ್ತಿ ಮಾಡಬೇಕೆದೆ ಆದ್ದರಿಂದ ಅವುಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ *ವಿಧಾನ ಪರಿಷತ್ ಅಧಿವೇಶನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೋಮ್ಮಾಯಿ* ರವರಲ್ಲಿ ವಿನಂತಿಸಿದರು. ಈ ಮೂಲಕ ಎಲ್ಲಾರ ಗಮನ ಸೆಳೆದು ಮೆಚ್ಚುಗೆಗೆ ಪಾತ್ರರಾದರು.