IMG 20220518 WA0014

ಮಾಜಿ‌ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ…!

POLATICAL STATE

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಬೆಂಗಳೂರಿನಲ್ಲಿ ವಿಧಾನಪರಿಷತ್ತಿನ ಮಾಜಿ ಹಿರಿಯ ಸದಸ್ಯ ಹಾಗೂ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರ್ ಅಶೋಕ್, ಅರಗ ಜ್ಞಾನೆಂದ್ರ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಸಿದ್ದು ಸವದಿ, ಕಳಕಪ್ಪ ಬಂಡಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಇತರರು ಉಪಸ್ಥಿತರಿದ್ದರು.