Screenshot 2022 05 13 11 06 36 318 com.google.android.apps .nbu .files

ದ್ವಿತೀಯ PUC ಫಲಿತಾಂಶ ಜೂನ್ ಮೂರನೇ ವಾರ….!

Genaral STATE

ಬೆಂಗಳೂರು: ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಜೂನ್ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಪಿಯುಸಿ ಪರೀಕ್ಷೆ ಗಳು ಯಶಸ್ವಿಯಾಗಿ ನಡೆದಿದ್ದು ಮುಂದಿನ ವಾರ ಮೌಲ್ಯ ಮಾಪನ ಕಾರ್ಯ ಆರಂಭವಾಗಲಿದ್ದು ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಟ್ವಿಟ್ ಮಾಡುವ ಮೂಲಕ ತಿಳಿಸಿದ್ದಾರೆ…