IMG 20220601 WA0028

ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳ ವಿತರಣೆ…!

DISTRICT NEWS ಬೆಂಗಳೂರು

ಆನೇಕಲ್: ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಡಿಹೊಸಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮದ ಸದಸ್ಯ ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದರು.
ಬಳಿಕ ಮಾತನಾಡಿದ ಗ್ರಾ.ಪಂ ಸದಸ್ಯ ಸಿ.ಮುನಿಕೃಷ್ಣ ರವರು ರಜೆ ಕಳೆದು ಶಾಲೆಗೆ ಬಂದಿರುವ ಮಕ್ಕಳು ಪ್ರಾರಂಭವಾಗುವ ಸಮಯದಲ್ಲಿ ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿಯನ್ನು ಮೂಡಿಸಲು ಸಹಾಯವಾಗುತ್ತದೆ ಎಂದರು.