IMG 20200722 WA0130

ಶಾಂತಾರಾಮ ಸಿದ್ಧಿ ಮೇಲ್ಮನೆಗೆ ಆಯ್ಕೆ …!

STATE POLATICAL

*ಶ್ರೀ ಶಾಂತಾರಾಮ ಸಿದ್ಧಿ*

ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಮ ಸಿದ್ಧಿಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ.

ಶಾಂತಾರಾಮ ಸಿದ್ಧಿ ಸಮುದಾಯದ ಮೊದಲ ಪದವಿಧರರು. 7 ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ. ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು . ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಮ ಸಿದ್ಧಿ ಈ ಹಿಂದೆ ಪಶ್ಛಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು.
ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದರು

IMG 20200722 WA0133

 

IMG 20200722 WA0124