IMG 20220907 WA0003

ಬೆಂಗಳೂರು:ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ….!

Genaral STATE

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರ ರಾತ್ರಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅವರನ್ನು ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ, ರಾಜಕಾರಣಿ, ಕೃಷಿಕ, ಉದ್ಯಮಿ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಸಚಿವ ಉಮೇಶ್ ಕತ್ತಿ 9 ಬಾರಿ ಚುನಾವಣೆಗೆ ಸ್ಪರ್ಧಿಸಿ, 8 ಬಾರಿ ಗೆಲುವು ಕಂಡಿದ್ದರು.

IMG 20220907 WA0004
IMG 20220907 WA0010