ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರಿಗೆ ಕೊರೋನಾ ಪಾಸಿಟೀವ್ ಇರುವುದು ಭಾನುವಾರ ಧೃಡಪಟ್ಟಿದೆ.
ಕೊರೋನಾ ಸೋಂಕಿನ ಲಕ್ಷಣ ಇಲ್ಲದಿದ್ದರು, ಅವರಿಗೆ ಪಾಸಿಟೀವ್ ಬಂದಿರುವ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ ದಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಶೀಘ್ರ ಗುಣಮುಖ ರಾಗಲೆಂದು, ಸಚಿವರು, ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರು ಸೇರಿದಂತೆ, ವಿವಿದ ಪಕ್ಷಗಳ ನಾಯಕರು ಆರೈಸಿದ್ದಾರೆ,