ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನರಿಗೆ ಕೊರೋನಾ ಪಾಸಿಟೀವ್ ಇರುವುದು ಸೋಮವಾರ ಧೃಡಪಟ್ಟಿದೆ.
ಸಿದ್ದರಾಮಯ್ಯ ಕೊರೋನಾ, ಆಸ್ಪತ್ರೆ ಗೆ ದಾಖಲು….!
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. ಎಂದು ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಟ್ವಿಟ್ ಮಾಡಿ ತಿಳಿಸಿದ್ದಾರೆ
ಸಿದ್ದರಾಮಯ್ಯ ನವರು ಶೀಘ್ರ ಗುಣಮುಖರಾಗಲೆಂದು ಗಣ್ಯರಾಗಲಿ ಎಂದು ಹಾರೈಸಿದ್ದಾರೆ