20221118 083835

JD (S): ವಿಧಾನಸಭಾ ಚುನಾವಣೆ 90 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ….!

POLATICAL STATE


2023 ರಲ್ಲಿ ಬರಲಿರುವ ವಿಧಾನಸಭಾ ಚುನಾವಣೆಗೆ 90 ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಜೆಡಿ ಎಸ್ ಪಕ್ಷ ತಿಳಿಸಿದೆ.

*ಇಂದಿನಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆಗೆ ಚಾಲನೆ
*ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಆರಂಭ
*ಪಂಚರತ್ನ ಯಾತ್ರೆಗೂ ಮುನ್ನ ಇಂದು ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
*ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಮಾಜಿ ಸಿಎಂ
*ಮಾಜಿ ಸಿಎಂ ಅವರು ತಾಯಿ ಚಾಮುಂಡೇಶ್ವರಿಯ ಪರಮ ಭಕ್ತರು.
*ಚಾಮುಂಡೇಶ್ವರಿ ಬೆಟ್ಟದಿಂದ ನೇರ ಮುಳಬಾಗಿಲಿಗೆ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ
*ಪಂಚರತ್ನ ಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಉಪಸ್ಥಿತಿ
*ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿ ಪಕ್ಷದ ನಾಯಕರೆಲ್ಲಾ ಭಾಗಿ
*12.30ರಿಂದ ಮುಳಬಾಗಿಲಿನ ತಿರುಪತಿ ಬೈಪಾಸ್‌ ರಸ್ತೆಯ ಬಾಲಾಜಿ ಭವನದ ಪಕ್ಕದಲ್ಲಿ ಸಮಾವೇಶ ಬೃಹತ್‌ ಸಮಾವೇಶ
*2 ಗಂಟೆಗೆ ಸರಿಯಾಗಿ ವೇದಿಕೆ ಕಾರ್ಯಕ್ರಮ
*ಬೃಹತ್‌ ಸಮಾವೇಶದಲ್ಲಿ ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳು, ಇನ್ನಿತರೆ ನಾಯಕರ ಭಾಷಣ
*