IMG 20221124 WA0022

ತುಮಕೂರು:ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರಾಗಿ ಚಂದ್ರಶೇಖರ್ ಗೌಡ…

DISTRICT NEWS ತುಮಕೂರು

ತುಮಕೂರು ಜಿಲ್ಲೆ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಗೌಡ

.
ತುಮಕೂರು ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವತಿಯಿಂದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಗೌಡರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ಇವರು ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಹಗಲಿರುಳು ದುಡಿದು ಪಕ್ಷ ಸಂಘಟನೆಯಲ್ಲಿ ತುಂಬಾ ಶ್ರಮವಹಿಸಿ ಕೆಲಸ ಮಾಡುತ್ತಿರುವುದರಿಂದ ಇವರ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತುಮಕೂರು ಜಿಲ್ಲೆಯ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

IMG 20221124 WA0021


ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರುಗಳು ಕಾರ್ಯಕರ್ತರು ಇವರನ್ನು ಆಯ್ಕೆ ಮಾಡಿದ ಪ್ರಮುಖ ಮುಖಂಡರಿಗೂ ಗಣರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ವರದಿ. ಲಕ್ಷ್ಮಿಪತಿ ದೊಡ್ಡ ಯಲ್ಕೂರು