IMG20230605105032 scaled

 ವೈ.ಎನ್.ಹೊಸಕೋಟೆ: ವಿಶ್ವ ಪರಿಸರ ದಿನಾಚರಣೆ…!

DISTRICT NEWS ತುಮಕೂರು

 ವೈ.ಎನ್.ಹೊಸಕೋಟೆ : ಗ್ರಾಮದಲ್ಲಿ ಪರಿಸರ ಪ್ರಿಯರು ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ವಾಸವಿ ವಿದ್ಯಾನಿಕೇತನ್ ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಪಾಠಶಾಲೆ, ಪಶ್ಚಿಮ ಬಡಾವಣೆ ಸರ್ಕಾರಿ ಪ್ರಾಥಮಿಕ ಪಾಠಶಾಲೆ, ವಿದ್ಯಾರ್ಥಿಗಳು ಸೇರಿಸಿಕೊಂಡು ಗ್ರಾಮದ ಪುರ ಬೀದಿಗಳಲ್ಲಿ ಘೋಷಣೆ ಕೂಗಿ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು. ಮತ್ತು ಪರಿಸರ ಜಾಗೃತಿ ಕರಪತ್ರಗಳನ್ನು ಜನರಿಗೆ ನೀಡಲಾಯಿತು

IMG20230605110354

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ.ಪ್ರೇಮಯೋಗಿ, ಪದಾಧಿಕಾರಿಗಳು ಮತ್ತು ಶಾಲಾ ಶಿಕ್ಷಕರು ಭಾಗವಹಿಸಿದ್ದರು.