ಜುಲೈ 8ಕ್ಕೆ ಲೋಕ್ ಅದಾಲತ್.
ಪಾವಗಡ : ಜುಲೈ 8ರಂದು ಪಟ್ಟಣದ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ ಎಸ್ ಹರಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಲೋಕ ಅದಾಲತ್ ನಲ್ಲಿ ರಾಜಿ ಮುಖಾಂತರ ಕೇಸ್ಗಳನ್ನು ಬಗೆ ಹರಿಸಿಕೊಳ್ಳಬಹುದೆಂದು .
ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು, ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ 14/06/23 ರಂದು ನಡೆದ ಸಭೆಯ ನಡಾವಳಿಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಈ ಚಲನ್ನಿನಲ್ಲಿ ದಿನಾಂಕ 11/02/23 ರ ಒಳಗೆ ದಾಖಲಾಗಿರುವ ಪಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಈ ಚಲನ್ನಲ್ಲಿ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು ತಿಳಿಸಿದ್ದಾರೆ.