IMG 20230801 WA0005

ಮಧುಗಿರಿ: ಶಾಲಾವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ…!

DISTRICT NEWS ತುಮಕೂರು

*ಬೇಡತ್ತೂರು ಗ್ರಾಮ ಪಂಚಾಯತಿ ವತಿಯಿಂದ . ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾವಿದ್ಯಾರ್ಥಿಗಳಿಗೆಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮ …*

ಮಧುಗಿರಿ . ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗು ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ KN ರಾಜಣ್ಣರವರು ಆದೇಶ ಮತ್ತು ಸೂಚನೆ ಮೇರೆಗೆ ಇಂದು ತಾಲೂಕಿನಮಿಡಿಗೇಶಿ ಹೋಬಳಿ ವ್ಯಾಪ್ತಿಯ ಬೇಡತ್ತೂರು ಗ್ರಾಮ ಪಂಚಾಯಿತಿ ವತಿಯಿಂದ ಶಾಲಾವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೇಡತ್ತೂರು ಗ್ರಾಮ ಪಂಚಾಯಿತಿ ” ಅಧ್ಯಕ್ಷರು, “ಹಾಗೂ ಮಧುಗಿರಿ ತಾಲೂಕು ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದಶ್ರೀಮತಿ ಪ್ರಮೀಳಮ್ಮ. ಬೇಡತ್ತೂರುಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ , ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ “ಉಚಿತ ನೋಟ್ ಬುಕ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೇಡತ್ತೂರು ತಿಪ್ಪೇಸ್ವಾಮಿ, ಎನ್ ಶ್ರೀನಿವಾಸ್, SDMCಸದಸ್ಯರು, ಓಬಳ ಮೂರ್ತಿ ಮುಖ್ಯೋಪಾಧ್ಯಯರು. ಸಹ ಶಿಕ್ಷಕರಾದ ಶಾಂತಲಾ . ಶಿಕ್ಷಕಿಇಸ್ರತಾಜ್. ರಂಗಪ್ಪ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು
ಮತ್ತು ಗ್ರಾಮ ಪಂಚಾಯಿತಿ ಪಿಡಿಒ ದಿವಾಕರ. ಬಿಲ್ ಕಲೆಕ್ಟರ್ ಶಿವಣ್ಣ. ಇವರುಗಳ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿಊರಿನ ಗ್ರಾಮಸ್ಥರು ಹಾಗೂ ಪೋಷಕರು ಗ್ರಾಮ ಪಂಚಾಯತಿಯ ಸಿಬ್ಬಂದಿ ಹಾಗೂ ಎಸ್. ಡಿ .ಎಂ .ಸಿ .ಎಲ್ಲಾ ಸದಸ್ಯರು ಗ್ರಾಮ ಪಂಚಾಯಿತಿಯಸಿಬ್ಬಂದಿಗಳು ಕಾರ್ಯಕ್ರಮದಲ್ಲಿಹಾಜರಿದ್ದರು….

ವರದಿ. ಲಕ್ಷ್ಮಿಪತಿ ದೊಡ್ಡ ಯ ಲ್ಕೂರುl