IMG 20230906 WA0000

ಮಧುಗಿರಿ :ವಾಲಿಬಾಲ್ – ಜಿಲ್ಲಾ ಮಟ್ಟ ಕ್ಕೆ ಆಯ್ಕೆಯಾದ ಐ.ಡಿ .ಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು….!

DISTRICT NEWS ತುಮಕೂರು

*ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾದ ಐ.ಡಿ .ಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು*

ಮಧುಗಿರಿ. 2023.2024ನೇ ಸಾಲಿನ. ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಐ.ಡಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಪಂದ್ಯಾವಳಿಯ ನೇತೃತ್ವವನ್ನು ವಹಿಸಿಕೊಂಡಿರುವ .ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕರಾದ ಪರಮೇಶ್ವರ್. ಹಾಗೂ ತಾಲೂಕಿನ ಶಾಲೆಗಳ ದೈಹಿಕ ಶಿಕ್ಷಕರಾದ ಯರಗಾಮಯ್ಯ. ಮಧು. ಸಂಜೀವ ರಾಯಪ್ಪ. ಪ್ರಶಾಂತ್ ಬಿರಾದಾರ್. ಪವಿತ್ರ. ಐಡಿಯಲ್ಲಿ ಸರ್ಕಾರಿ ಪ್ರೌಢಶಾಲೆಯ ತಂಡದ ಮೇಲ್ವಿಚಾರಕರಾದ ಸಮಾಜ ವಿಜ್ಞಾನ ಶಿಕ್ಷಕರಾದ ಕೇಶವ್ ಮತ್ತು ತಾಲೂಕಿನ ಎಲ್ಲಾ ದೈಹಿಕ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ ಲಕ್ಷ್ಮಿಪತಿ ದೊಡ್ಡ ಯ ಲ್ಕೂರು