ರಾಜ್ಯ ಬಜೆಟ್ 2024-25 ರಲ್ಲಿ ಯಾರಿಗೆ ಏನು ಸಿಗಲಿದೆ : ಸಿಎಂ ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ, ಗ್ಯಾರಂಟಿ ಯೋಜನೆ ಮಧ್ಯೆ ಹೆಚ್ಚಿದ ನಿರೀಕ್ಷೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಬಜೆಟ್ ಗಾತ್ರ 3.75 ಲಕ್ಷ ಜೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಪ್ತಸ್ವರ ದಲ್ಲಿ ಬಜೆಟ್ ನೇರ ಪ್ರಸಾರ ಇಲ್ಲಿ ಕ್ಲಿಕ್ ಮಾಡಿ ನೋಡಿ….