ಬೆಂಗಳೂರು : ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಕರ್ನಾಟಕದಲ್ಲಿ ಮೂರು ದಿನ ಶೋಕಾಚರಣೆ
,