- ಕರ್ನಾಟಕ ಸರ್ಕಾರ ರಜೆ ಘೋಷಣೆ
- ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಬೆಂಗಳೂರು : ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನ ಮನಮೋಹನ್ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆ ಯಿಂದ ಅವರನ್ನು ದೆಹಲಿಯ ಏಮ್ಸ್ ( AIIMS ) ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು.ಸುಮಾರು ರಾತ್ರಿ 9:51ಸಮಯದಲ್ಲಿ ಇವರು ನಿಧನರಾಗಿದ್ದಾರೆ ಎಂದು ಖಚಿತ ಪಡಿಸಿದ್ದಾರೆ.
ಕರ್ನಾಟಕ ಸರ್ಕಾರ ರಜೆ ಘೋಷಣೆ :
ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.