IMG 20250521 WA0027

Karnataka : ಆಂಧ್ರ ಪ್ರದೇಶದಿಂದ ರಾಜ್ಯಕ್ಕೆ ಕುಮ್ಕಿ ಆನೆಗಳ ಹಸ್ತಾಂತರ….!

Genaral STATE

*3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿ.ಎಂ.ಸಿದ್ದರಾಮಯ್ಯ*

*ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ: ಸಿ.ಎಂ*

ಬೆಂಗಳೂರು ಮೇ21: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು.IMG 20250521 WA0033

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು.

ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.

Leave a Reply

Your email address will not be published. Required fields are marked *