images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

Genaral National - ಕನ್ನಡ SPORTS STATE

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ;

“ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”

Leave a Reply

Your email address will not be published. Required fields are marked *