ಮೂರು ವಂದೇ ಭಾರತ್ ರೈಲು ಗಳ ಉದ್ಘಾಟನೆ..
* ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟನೆ
* ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ
* ಸಾರ್ವಜನಿಕ ಕಾರ್ಯಕ್ರಮ..
ಬೆಂಗಳೂರು : ಇಂದು ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಗುವು ಎಂಬ ಅಂಶ ವನ್ನು ಪ್ರಧಾನಿ ಮೋದಿ ಯವರು ತಮ್ಮ X ಖಾತೆಯಲ್ಕಿ ಬರೆದುಕೊಂಡಿದ್ದಾರೆ.
ಮೊದಲನೆ ಕಾರ್ಯಕ್ರಮ : Live ಇಲ್ಲಿ ನೋಡಿ
ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟನೆ
ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ
