IMG 20260528 WA0008

Karnataka: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ…..? ಪತ್ರಿಕಾಗೋಷ್ಠಿ ನೇರಪ್ರಸಾರ- LIVE

BUSINESS Genaral National - ಕನ್ನಡ STATE

ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಪತ್ರಿಕಾಗೋಷ್ಠಿ ನೇರಪ್ರಸಾರ- LIVE

Video – ನೋಡಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಅವರು ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಈ ವೇಳೆ ಅವರು ಭಾವುಕರಾದರು ಎಂದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿ ವಾಪಸ್ ಆಗುವ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು

IMG 20260528 WA0009

ಇಂದು ಮಧ್ಯಾಹ್ನ ಮೂರು ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡ್ತಾರೆ. ಅವರು ರಾಜ್ಯಸಭೆಗೆ ಹೋಗುವುದಿಲ್ಲ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗ್ತಾರೆ.

Leave a Reply

Your email address will not be published. Required fields are marked *