images

ಅಕ್ಟೋಬರ್ 17 ಕ್ಕೆ ಕಾವೇರಿ ತೀಥೋ೯ದ್ವವ….!

STATE Genaral

*ಅಕ್ಟೋಬರ್ 17 ರಂದು ಬೆಳಗ್ಗೆ 7.03 ಗಂಟೆಗೆ ಕಾವೇರಿ ತೀಥೋ೯ದ್ವವ*

ಸೆಪ್ಟಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು

ಅಕ್ಟೋಬರ್ 4 ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೖಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂತ೯.

ಅಕ್ಟೋಬರ್ 14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು.

ಅಕ್ಟೋಬರ್ 14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸುವುದು

ಅಕ್ಟೋಬರ್ 17 ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಶ್ರೀ ಮೂಲಕಾವೇರಿ ತೀಥೋ೯ದ್ವವದ ಪುಣ್ಯ ಕಾಯ೯

ಶ್ರೀ ತಲಕಾವೇರಿ ಭಾಗಮಂಡಲ ದೇವಾಲಯದ ಕಾಯ೯ನಿವಾ೯ಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.