IMG 20201008 222544

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ…!

National - ಕನ್ನಡ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ ಎಂದು ಪುತ್ರ ಚಿರಾಗ್ ಟ್ವಿಟ್ ಮಾಡಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಸಿದ್ದು ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಇದೀಗ ಅವರು ಮೃತಪಟ್ಟಿದ್ದಾರೆ ಇವರಿಗೆ 74 ವರ್ಷ ವಯಸ್ಸಾಗಿತ್ತು.

ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ನಾಯಕ ರಾಮ್ ವಿಲಾಸ್ ಪಾಸ್ವಾನ್ 50 ವರ್ಷಗಳ ರಾಜಕೀಯ ಜೀವನದಲ್ಲಿ 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ  ದೇಶದ ಪ್ರಭಾವಿ ದಲಿತ ನಾಯಕರಾಗಿದ್ದರು

IMG 20201008 222551

ಹೆಚ್ ಡಿ ದೇವೇಗೌಡ ರ ಸಂಪುಟದಲ್ಲಿ ರೈಲ್ವೆ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.

ಪ್ರಸ್ತುತ ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು.