fd193434 9dff 4d2c b235 e76e74d64b26

R R ನಗರ : ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!

POLATICAL STATE

ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ರಂಗೇರಿದ ಉಪ ಸಮರ..!

ಪ್ರತಿಷ್ಠೆಯ ಕಣವಾಗಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಹುರಿಯಾಳುಗಳು ತಮ್ಮ ತಮ್ಮ ಪಕ್ಷದ ಮುಖಂಡರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಮುನಿರತ್ನ, ಕಾಂಗ್ರೆಸ್‍ನಿಂದ ಕುಸುಮಾ ಹಾಗೂ ಜೆಡಿಎಸ್‍ನಿಂದ ಕೃಷ್ಣಮೂರ್ತಿ ಅವರುಗಳು ನಾಮಪತ್ರ ಸಲ್ಲಿಸಿದರು..

ನಾಮಪತ್ರ ಸಲ್ಲಿಕೆ

 
 
 
https://youtu.be/i0iDrfRInqc