ಭಾರತೀಯ ಹವಾಮಾನಇಲಾಖೆ(ಐಎಂಡಿ)ಯ
ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರದ
ವರದಿಯಂತೆ
ಅಖಿಲ ಭಾರತ ಹವಾಮಾನ ಮುನ್ಸೂಚನೆ ಮಾಹಿತಿ
ಏಪ್ರಿಲ್ 27 ( ಒಂದನೇ ದಿನ ): ♦ ಅಸ್ಸಾಂ ಮತ್ತುಮೇಘಾಲಯ, ಮಧ್ಯ ಮಹಾರಾಷ್ಟ್ರ ಮಾರಾಠವಾಡ, ತೆಲಂಗಾಣ ಹಾಗು ಕೇರಳ ಮತ್ತು ಮಾಹೆಯ ಒಳನಾಡುಪ್ರದೇಶದಲ್ಲಿ ಮಿಂಚು, ಗಾಳಿ(ಗಾಳಿಯ ವೇಗ ಗಂಟೆಗೆ 30-40 ಕಿ.ಮೀ) ಸಹಿತ ಚಂಡಮಾರುತ ಸಾಧ್ಯತೆ ಇದೆ ಮತ್ತುವಿದರ್ಭಾ, ಛತ್ತೀಸ್ ಗಢ, ಪಶ್ಚಿಮ ಬಂಗಾಳದ ಉಪಹಿಮಾಲಯ ಮತ್ತು ಸಿಕ್ಕಿಮ್, , ಒಡಿಶಾ, ಅರುಣಾಚಲ್ಪ್ರದೇಶ್, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂಮತ್ತು ತ್ರಿಪುರಾ, ಗುಜರಾತ್, ಕೊಂಕಣ ಮತ್ತು ಗೋವಾ, ಆಂಧ್ರಪ್ರದೇಶದ ಕರಾವಳಿ ಮತ್ತು ಯಾಣಂ, ಕರ್ನಾಟಕ, ಮತ್ತು ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನಪ್ರದೇಶದಲ್ಲಿ ಮಿಂಚು ಸಹಿತ ಮಳೆ ಬಿರುಗಾಳಿ ಸಾಧ್ಯತೆಇದೆ.
- ಗುಜರಾತ್ ರಾಜ್ಯ, ಒಡಿಶಾ ಮತ್ತು ಪಶ್ಚಿಮ ಬಂಗಾಳಗ್ಯಾಂಗ್ ಟಕ್ ಒಳನಾಡು ಪ್ರದೇಶಗಳಲ್ಲಿ ಬಿಸಿ ಗಾಳಿವಾತಾವರಣ ಬೀರುವ ಸಾಧ್ಯತೆಗಳು ಹೆಚ್ಚಿವೆ.
ಏಪ್ರಿಲ್ 28 (ಎರಡನೇ ದಿನ): ಕೇರಳ ಮತ್ತುಮಾಹೆಯಲ್ಲಿ ಮಿಂಚು, ಗಾಳಿ(ಗಾಳಿಯ ವೇಗ ಗಂಟೆಗೆ 40-50 ಕಿ.ಮೀ) ಸಹಿತ ಚಂಡಮಾರುತ ಸಾಧ್ಯತೆ ಇದೆ. ಅಲ್ಲದೆಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ. ಮೇಘಾಲಯ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂದ್ರಪ್ರದೇಶದ ಕರಾವಳಿ ಮತ್ತು ಯಾಣಂ ಒಳನಾಡುಪ್ರದೆಶಗಳಲ್ಲಿ ಮಿಂಚು ಸಹಿತ ಗಾಳಿ (ಪ್ರತಿ ಗಂಟೆಗೆ 30-40ಕಿಲೋಮೀಟರ್ ) ಬೀಸುವ ಸಾಧ್ಯತೆ ಇದೆ. ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ಅರುಣಾಚಲ್ಪ್ರದೇಶ್, ಉತ್ತರಾಖಂಡ್, ಛತ್ತೀಸ್ ಗಢ, ವಿದರ್ಭ, ಅರುಣಾಚಲಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಮತ್ತು ತ್ರಿಪುರಾ, ಸೌರಷ್ಟ್ರ ಮತ್ತು ಕಛ್, ಕೊಂಕಣ ಮತ್ತು ಗೋವಾ, ರಾಯಲಸೀಮಾ, ಕರ್ನಾಟಕ, ಮತ್ತು ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನಒಳನಾಡು ಪ್ರದೇಶದಲ್ಲಿ ಬಿರುಗಾಳಿ ಸಾಧ್ಯತೆ ಇದೆ.
- ಮಾಹೆ ಮತ್ತು ಕೇರಳದ ಒಳನಾಡು ಪ್ರದೇಶಗಳಲ್ಲಿ ಭಾರೀಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 29 (ಮೂರನೇ ದಿನ): ♦ ಅಸ್ಸಾಂ. ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ ಮತ್ತುಮಿಜೋರಂ ಮತ್ತು ತ್ರಿಪುರಾ ಒಳನಾಡು ಪ್ರದೇಶಗಳಲ್ಲಿಮಿಂಚು ಸಹಿತ ಬಿರುಗಾಳಿ (ಪ್ರತಿ ಗಂಟೆಗೆ 40ರಿಂದ 50ಕಿಲೋಮೀಟರ್ ವೇಗ)ದಲ್ಲಿ ಚಂಡಮಾರುವ ಬೀಸುವಸಾಧ್ಯತೆ ಇದೆ. ಅಂತೆಯೇ ಉತ್ತರಾಖಂಡ್, ಛತ್ತೀಸ್ ಗಢ, ವಿದರ್ಭ, ಬಿಹಾರ್, ಜಾರ್ಖಂಡ್, ಪಶ್ಚಿಮಬಂಗಾಳ, ಸಿಕ್ಕಿಂ, ಒಡಿಶಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತೆಲಂಗಣಮತ್ತು ಕೇರಳ ಮತ್ತು ಮಾಹೆ ಒಳನಾಡು ಪ್ರದೇಶದಲ್ಲಿಮಿಂಚು ಸಹಿತ ಬಿರುಗಾಳಿ (ಪ್ರತಿ ಗಂಟೆಗೆ 30ರಿಂದ 40ಕಿಲೋಮೀಟರ್ ವೇಗ)ದಲ್ಲಿ ಬೀಸುವ ನಿರೀಕ್ಷೆ ಇದೆ. ಅಲ್ಲದೆ ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ಅರುಣಾಚಲಪ್ರದೇಶ, ಗುಜರಾತ್ ರಾಜ್ಯ, ಕೊಂಕಣಮತ್ತು ಗೋವಾ, ಆಂಧ್ರಪದೇಶದ ಕರಾವಳಿ ಮತ್ತುಯಾಣಂ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡುಪ್ರದೇಶ ಮತ್ತು ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ನ ಒಳನಾಡು ಪ್ರದೇಶದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಇದೆ.
- ರಾಜಸ್ಥಾನದ ಒಳನಾಡು ಪ್ರದೇಶದಲ್ಲಿ ಮಿಂಚು, ಗುಡುಗುಸಹಿತ ಬಿರುಗಾಳಿ (ಪ್ರತಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗ)ದಲ್ಲಿ ಬೀಸುವ ಸಾಧ್ಯತೆ ಇದೆ
- ಕೇರಳ ಮತ್ತು ಮಾಹೆಯ ಒಳನಾಡು ಪ್ರದೇಶಗಳಲ್ಲಿ ಭಾರೀಮಳೆ ಸಾಧ್ಯತೆ ಇದೆ.
ಏಪ್ರಿಲ್ 30 (ನಾಲ್ಕನೇ ದಿನ): ♦ ಅಸ್ಸಾಂ. ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ ಮತ್ತುಮಿಜೋರಂ ಮತ್ತು ತ್ರಿಪುರಾ ಒಳನಾಡು ಪ್ರದೇಶಗಳಲ್ಲಿಮಿಂಚು ಸಹಿತ ಬಿರುಗಾಳಿ (ಪ್ರತಿ ಗಂಟೆಗೆ 40ರಿಂದ 50ಕಿಲೋಮೀಟರ್ ವೇಗ)ದಲ್ಲಿ ಚಂಡಮಾರುವ ಬೀಸುವಸಾಧ್ಯತೆ ಇದೆ. ಅಂತೆಯೇ ಉತ್ತರಾಖಂಡ್, ಬಿಹಾರ್, ಜಾರ್ಖಂಡ್, ಪಶ್ಚಿಮ ಬಂಗಾಳ ಗ್ಯಾಂಗ್ ಟೆಕ್, ಮಧ್ಯಮಹಾರಾಷ್ಟ್ರ, ಮರಾಠವಾಡ, ಆಂಧ್ರಪದೇಶದ ಕರಾವಳಿಮತ್ತು ಯಾಣಂ, ತೆಲಂಗಣ ಮತ್ತು ಕೇರಳ ಮತ್ತು ಮಾಹೆಒಳನಾಡು ಪ್ರದೇಶದಲ್ಲಿ ಮಿಂಚು ಸಹಿತ ಬಿರುಗಾಳಿ (ಪ್ರತಿಗಂಟೆಗೆ 30ರಿಂದ 40 ಕಿಲೋಮೀಟರ್ ವೇಗ)ದಲ್ಲಿಬೀಸುವ ನಿರೀಕ್ಷೆ ಇದೆ. ಅಲ್ಲದೆ ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ವಿದರ್ಭ, ಛತ್ತೀಸ್ ಗಢ, ಪಶ್ಚಿಮಬಂಗಾಳದ ಉಪ ಹಿಮಾಲಯ ಮತ್ತು ಸಿಕ್ಕಿಂ, ಒಡಿಶಾ, ಅರುಣಾಚಲಪ್ರದೇಶ, ಗುಜರಾತ್ ರಾಜ್ಯ, ಕೊಂಕಣಮತ್ತು ಗೋವಾ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣಒಳನಾಡು ಪ್ರದೇಶ ಮತ್ತು ತಮಿಳುನಾಡು, ಪುದುಚೆರಿಮತ್ತು ಕರೈಕಲ್ ಹಾಗೂ ಲಕ್ಷದ್ವೀಪದ ಒಳನಾಡುಪ್ರದೇಶದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
- ರಾಜಸ್ಥಾನದ ಒಳನಾಡು ಪ್ರದೇಶದಲ್ಲಿ ಮಿಂಚು, ಗುಡುಗುಸಹಿತ ಬಿರುಗಾಳಿ (ಪ್ರತಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗ)ದಲ್ಲಿ ಬೀಸುವ ಸಾಧ್ಯತೆ ಇದೆ
- ಅಸ್ಸಾಂ ಮತ್ತು ಮೇಘಾಲಯದ ಒಳನಾಡು ಪ್ರದೇಶಗಳಲ್ಲಿಭಾರೀ ಮಳೆ ಸಾಧ್ಯತೆ ಇದೆ.
ಮೇ 01 (ಐದನೇ ದಿನ): ♦ ಅಸ್ಸಾಂ. ಮೇಘಾಲಯಮತ್ತು ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಂಮತ್ತು ತ್ರಿಪುರಾ ಒಳನಾಡು ಪ್ರದೇಶಗಳಲ್ಲಿ ಮಿಂಚು ಸಹಿತಬಿರುಗಾಳಿ (ಪ್ರತಿ ಗಂಟೆಗೆ 40ರಿಂದ 50 ಕಿಲೋಮೀಟರ್ವೇಗ)ದಲ್ಲಿ ಚಂಡಮಾರುವ ಬೀಸುವ ಸಾಧ್ಯತೆ ಇದೆ. ಅಂತೆಯೇ ಉತ್ತರಾಖಂಡ್, ಬಿಹಾರ್, ಜಾರ್ಖಂಡ್, ಪಶ್ಚಿಮ ಬಂಗಾಳ ಗ್ಯಾಂಗ್ ಟೆಕ್, ಆಂಧ್ರಪದೇಶದಕರಾವಳಿ ಮತ್ತು ಯಾಣಂ, ತೆಲಂಗಣ ಮತ್ತು ಕೇರಳ ಮತ್ತುಮಾಹೆ ಒಳನಾಡು ಪ್ರದೇಶದಲ್ಲಿ ಮಿಂಚು ಸಹಿತ ಬಿರುಗಾಳಿ(ಪ್ರತಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗ)ದಲ್ಲಿಬೀಸುವ ನಿರೀಕ್ಷೆ ಇದೆ. ಅಲ್ಲದೆ ಜಮ್ಮುಕಾಶ್ಮೀರ, ಲಡಾಖ್, ಗಿಲ್ಗಿತ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲಪ್ರದೇಶ, ವಿದರ್ಭ, ಪಶ್ಚಿಮ ಬಂಗಾಳದ ಉಪಹಿಮಾಲಯ ಮತ್ತು ಸಿಕ್ಕಿಂ, ಒಡಿಶಾ, ಅರುಣಾಚಲಪ್ರದೇಶ, ಕರ್ನಾಟಕದ ಕರಾವಳಿ ಮತ್ತುದಕ್ಷಿಣ ಒಳನಾಡು ಒಳನಾಡು ಪ್ರದೇಶದಲ್ಲಿ ಬಿರುಗಾಳಿಬೀಸುವ ಸಾಧ್ಯತೆ ಇದೆ.
- ರಾಜಸ್ಥಾನದ ಒಳನಾಡು ಪ್ರದೇಶದಲ್ಲಿ ಮಿಂಚು, ಗುಡುಗುಸಹಿತ ಬಿರುಗಾಳಿ (ಪ್ರತಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗ)ದಲ್ಲಿ ಬೀಸುವ ಸಾಧ್ಯತೆ ಇದೆ
(ವಿವರವಾದ ಗ್ರಾಫಿಕ್ಸ್ಗಾಗಿ ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ)
ಸ್ಥಳ ನಿರ್ದಿಷ್ಟ ಮುನ್ಸೂಚನೆ ಮತ್ತು ಎಚ್ಚರಿಕೆಗಾಗಿದಯವಿಟ್ಟು MAUSAM APP ಡೌನ್‌ಲೋಡ್ ಮಾಡಿ, ಕೃಷಿ ಸಂಬಂಧಿತ ಹವಾಮಾನ ಸಲಹೆಗಾಗಿMEGHDOOT APP ಮತ್ತು ಮಿಂಚಿನ ಕುರಿತಾದಎಚ್ಚರಿಕೆಗಾಗಿ DAMINI APP ಡೌನ್‌ಲೋಡ್ ಮಾಡಿಹಾಗೂ ಜಿಲ್ಲಾವಾ ಎಚ್ಚರಿಕೆಗಾಗಿ ರಾಜ್ಯ ಎಂಸಿ /ಆರ್ ಎಂಸಿವೆಬ್‌ಸೈಟ್‌ಗಳಿಗೆ ಭೇಟಿ ನೀಡಿ.