ಚೈನಾದಲ್ಲಿರುವ ಕೈಗಾರಿಕೋದ್ಯಮಿಗಳು ಆಕರ್ಶಿಸಲು ಮುಂದಾದ ಸರ್ಕಾರ…!
ಬೆಂಗಳೂರು, ಮೇ 21- ಚೈನಾದಲ್ಲಿರುವ ಕೈಗಾರಿಕೋದ್ಯಮಿಗಳು ಇತರ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಈ ಟಾಸ್ಕ್ ಫೋರ್ಸಿನ ಕಾರ್ಯ ಚಟುವಟಿಕೆಗಳನ್ನು ಪ್ರತಿ ವಾರ ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ, ಎಂಎಸ್ ಎಂಇ ಹಾಗೂ ಸಕ್ಕರೆ ಮತ್ತು ಕಾರ್ಮಿಕ ಇಲಾಖೆ ಗಳ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು […]
Continue Reading