IMG 20210705 225604

ಬೆಂಗಳೂರು ಟೆಕ್ ಸಮೀಟ್ : ಮೋದಿ, ಕಮಲಾ ಹ್ಯಾರಿಸ್ ಅವರಿಗೆ ಆಹ್ವಾನ

ನವೆಂಬರ್‌ 17-18 & 19ರಂದು ಬೆಂಗಳೂರು ಟೆಕ್‌ ಸಮಿಟ್‌ *ಪ್ರಧಾನಿ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಅವರಿಗೆ ಆಹ್ವಾನ* *ಶೃಂಗದ ಪೂರ್ವಭಾವಿ ಸಭೆ ನಡೆಸಿದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ* ಬೆಂಗಳೂರು: ರಾಜ್ಯ ಸರಕಾರ ಆಯೋಜಿಸುವ ಪ್ರತಿಷ್ಠಿತ ಬೆಂಗಳೂರು ಟೆಕ್‌ ಸಮಿಟ್‌-‌2021 (ಬಿಟಿಎಸ್) ನವೆಂಬರ್‌ 17-18 & 19ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಟೆಕ್‌ ಸಮಿಟ್‌ಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜತೆ ಪೂರ್ವಭಾವಿ […]

Continue Reading