ನಗರಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ*
*ನಗರಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ* ಬೆಂಗಳೂರು, ಜೂನ್ 5- ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ನಿವೃತ್ತಿ, ಮರಣ ಅಥವಾ ಇತರ ಕಾರಣಗಳಿಂದ ತೆರವಾಗಿರುವಂತಹ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುವಂತೆ […]
Continue Reading